KSRTC ಬಸ್ ಚಾಲಕನ ನಿರ್ಲಕ್ಷ್ಯ: ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದ ಮಹಿಳೆ ದಾರುಣ ಸಾ*ವು
ಹೊಸದಿಗಂತ ಡಿಜಿಟಲ್ ಡೆಸ್ಕ್: ಗೌರಿ-ಗಣೇಶ ಹಬ್ಬದ ಸಡಗರದಲ್ಲಿದ್ದ ಕುಟುಂಬವೊಂದಕ್ಕೆ ಇದೀಗ ಸೂತಕದ ಛಾಯೆ ಆವರಿಸಿದೆ. ಹಬ್ಬದ ಆಚರಣೆಗಾಗಿ ಬೆಂಗಳೂರಿನಿಂದ ತವರು ಮನೆಗೆ ಬಂದಿದ್ದ ಮಹಿಳಗೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಅಪರ್ಣಾ (31) ಸಾವನ್ನಪ್ಪಿದ ಗೃಹಿಣಿ ಎಂದು ಗುರುತಿಸಲಾಗಿದೆ, ಬಸ್ ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮೂಲತಃ ಹಾಸನ ತಾಲೂಕಿನ ದೊಡ್ಡಆಲದಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಅಪರ್ಣಾ, ಪತಿ ಯೋಗೀಶ್ ಅವರೊಂದಿಗೆ … Continue reading KSRTC ಬಸ್ ಚಾಲಕನ ನಿರ್ಲಕ್ಷ್ಯ: ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದ ಮಹಿಳೆ ದಾರುಣ ಸಾ*ವು
Copy and paste this URL into your WordPress site to embed
Copy and paste this code into your site to embed