CRICKET | ಇಂಟರ್‌ನ್ಯಾಷನಲ್ ಕ್ರಿಕೆಟ್‌ನಿಂದ ನೀಲ್ ವ್ಯಾಗ್ನರ್ ನಿವೃತ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯೂಜಿಲೆಂಡ್ ತಂಡದ ಸ್ಟಾರ್ ಬೌಲರ್ ನೀಲ್ ವ್ಯಾಗ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ನ್ಯೂಝಿಲೆಂಡ್ ತಂಡ ಪ್ರಕಟವಾದ ಬೆನ್ನಲ್ಲೇ ನೀಲ್ ವ್ಯಾಗ್ನರ್ ನಿವೃದ್ಧಿ ಘೋಷಣೆ ಮಾಡಿದ್ದಾರೆ.

ನ್ಯೂಝಿಲೆಂಡ್ ಟೆಸ್ಟ್ ತಂಡದಲ್ಲಿ ನೀಲ್ ಒಟ್ಟಾರೆ 64 ಪಂದ್ಯಗಳನ್ನು ಆಡಿದ್ದು, 260 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!