ನೇಪಾಳದಲ್ಲಿ ಭೀಕರ ದುರಂತ: ಕಂದಕಕ್ಕೆ ಉರುಳಿದ ಜೀಪ್‌, 20 ಮಂದಿ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರೋಲ್ಪಾ ಜಿಲ್ಲೆಯ ಗುಡ್ಡಗಾಡು ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಜೀಪ್ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 20 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಮಳೆ ಮತ್ತು ಕೆಸರಿನಿಂದ ತುಂಬಿದ ರಸ್ತೆ ಈ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಗುರುವಾರ ಜಲ್ಜಲಾ ಪ್ರದೇಶದ ಮೂಲಕ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಜೀಪ್ ಸುಮಾರು 700 ಮೀಟರ್ ಆಳದ ಪ್ರಪಾತಕ್ಕೆ ಬಿದ್ದಿದೆ. … Continue reading ನೇಪಾಳದಲ್ಲಿ ಭೀಕರ ದುರಂತ: ಕಂದಕಕ್ಕೆ ಉರುಳಿದ ಜೀಪ್‌, 20 ಮಂದಿ ದುರ್ಮ*ರಣ