ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮುಂಜಾನೆ ನೇಪಾಳದಲ್ಲಿ ಭೂಕುಸಿತ ಸಂಭವಿಸಿದ್ದು, ನೇಪಾಳದಲ್ಲಿ ಎರಡು ಪ್ರಯಾಣಿಕರ ಬಸ್ಸುಗಳು ನದಿಯಲ್ಲಿ ಕೊಚ್ಚಿಹೋಗಿದ್ದು, ಏಳು ಭಾರತೀಯರು ಸಾವನ್ನಪ್ಪಿದ್ದಾರೆ.
ಚಿಟ್ಟಾನ್ ಜಿಲ್ಲೆಯ ನಾರಾಯಣಘಾಟ್-ಗ್ಲಿಂಗ್ ರಸ್ತೆಯ ಸಿಮಾಲ್ಟಾಲ್ ಪ್ರದೇಶದಲ್ಲಿ ಭೂಕುಸಿತದ ನಂತರ ತ್ರಿಶೂಲಿ ನದಿಯಲ್ಲಿ 65 ಪ್ರಯಾಣಿಕರನ್ನು ಹೊತ್ತ ಎರಡು ಬಸ್ಸುಗಳು ನಾಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಬಾಕಿ ಇದೆ.