ನವೆಂಬರ್ನಲ್ಲಿ ನೇಪಾಳ ಪ್ರಧಾನಿ ಬಲೇಂದ್ರ ಶಾ ಭಾರತ ಪ್ರವಾಸ: ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳ ಪ್ರಧಾನಿ ಬಲೇಂದ್ರ ಶಾ ಅವರು ಮುಂಬರುವ ನವೆಂಬರ್ನಲ್ಲಿ ಭಾರತಕ್ಕೆ ಭೇಟಿ ನೀಡಲು ಸಜ್ಜಾಗಿದ್ದಾರೆ. ಮಾರ್ಚ್ನಲ್ಲಿ ಅಧಿಕಾರ ವಹಿಸಿಕೊಂಡ ಎಂಟು ತಿಂಗಳ ನಂತರ ಅವರು ಕೈಗೊಳ್ಳುತ್ತಿರುವ ಮೊದಲ ಅಧಿಕೃತ ದ್ವಿಪಕ್ಷೀಯ ವಿದೇಶಿ ಪ್ರವಾಸ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅವರು ಮಹತ್ವದ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಸಂಪ್ರದಾಯಕ್ಕೆ ಮರುಜೀವ ನೇಪಾಳದ ಪ್ರಧಾನಿಗಳು ಮೊದಲು ಭಾರತಕ್ಕೆ ಭೇಟಿ ನೀಡುವ ಹಳೆಯ ಸಂಪ್ರದಾಯ ಇತ್ತು. ಆದರೆ ಡಿಸೆಂಬರ್ 2024 ರಲ್ಲಿ ಮಾಜಿ … Continue reading ನವೆಂಬರ್ನಲ್ಲಿ ನೇಪಾಳ ಪ್ರಧಾನಿ ಬಲೇಂದ್ರ ಶಾ ಭಾರತ ಪ್ರವಾಸ: ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ
Copy and paste this URL into your WordPress site to embed
Copy and paste this code into your site to embed