ನೇಪಾಳ-ಟಿಬೆಟ್ ಭೀಕರ ಪ್ರವಾಹ: ಉಡುಪಿ ನಿವಾಸಿಗಳ ಸುರಕ್ಷತೆಗಾಗಿ ಹೆಲ್ಪ್‌ಲೈನ್ ಆರಂಭಿಸಿದ ಜಿಲ್ಲಾಡಳಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಪ್ರವಾಸ ಅಥವಾ ಯಾತ್ರೆಗೆ ತೆರಳಿ ಸಂಕಷ್ಟಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ನಿವಾಸಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತ ಶುಲ್ಕ ರಹಿತ ಹೆಲ್ಪ್‌ಲೈನ್ ಆರಂಭಿಸಿದ್ದು, ತುರ್ತು ಕ್ರಮ ಕೈಗೊಂಡಿದೆ. ನೇಪಾಳದಲ್ಲಿ ಸಿಲುಕಿರುವ ಉಡುಪಿ ಜಿಲ್ಲೆಯ ನಿವಾಸಿಗಳ ಕುಟುಂಬಸ್ಥರ ಅನುಕೂಲಕ್ಕಾಗಿ ಜಿಲ್ಲಾ ಮಟ್ಟದಲ್ಲಿ ತುರ್ತು ಸಹಾಯವಾಣಿ ತೆರೆಯಲಾಗಿದ್ದು, ಸಂತ್ರಸ್ತರ ವಿವರಗಳನ್ನು ತಕ್ಷಣವೇ ನೀಡುವಂತೆ ಜಿಲ್ಲಾಡಳಿತ ಸೂಚಿಸಿದೆ. ಮಾಹಿತಿ ಒದಗಿಸುವ ವಿಧಾನ ಹೇಗೆ? ಸಂಕಷ್ಟದಲ್ಲಿರುವವರ … Continue reading ನೇಪಾಳ-ಟಿಬೆಟ್ ಭೀಕರ ಪ್ರವಾಹ: ಉಡುಪಿ ನಿವಾಸಿಗಳ ಸುರಕ್ಷತೆಗಾಗಿ ಹೆಲ್ಪ್‌ಲೈನ್ ಆರಂಭಿಸಿದ ಜಿಲ್ಲಾಡಳಿತ