ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆಟ್ಫ್ಲಿಕ್ಸ್ ಸಿಇಒ ಟೆಡ್ ಸೆರಾಂಡಸ್ ಮಹೇಶ್ ಬಾಬು ಮನೆಗೆ ಭೇಟಿ ನೀಡಿ ಭಾರತೀಯ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ.
ಹೈದರಾಬಾದ್ಗೆ ಟೆಡ್ ಭೇಟಿ ನೀಡಿದ್ದು ಮಹೇಶ್ಬಾಬು, ರಾಮ್ಚರಣ್ ಹಾಗೂ ಚಿರಂಜೀವಿ ಅವರ ಮನೆಗೆ ಭೇಟಿ ನೀಡಿದ್ದಾರೆ.
ಭಾರತೀಯ ಸಿನಿಮಾಗಳ ಕುರಿತು, ಹೊಸ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದಾರೆ. ಭೇಟಿಯ ಫೋಟೊಗಳನ್ನು ಮಹೇಶ್ಬಾಬು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಭಾರತೀಯ ಸಿನಿಮಾಗಳ ಭವಿಷ್ಯದ ಬಗ್ಗೆ ಕಾಫಿ ಕುಡಿಯುತ್ತಾ ಮಾತನಾಡಿದ್ವಿ ಎಂದು ಹೇಳಿಕೊಂಡಿದ್ದಾರೆ.