ಭಾರತಕ್ಕೆ ನೆದರ್‌ಲ್ಯಾಂಡ್ಸ್ ವಿದೇಶಾಂಗ ಸಚಿವರ ಭೇಟಿ: ಜೈಶಂಕರ್ ಜೊತೆ ಭದ್ರತೆ, ತಂತ್ರಜ್ಞಾನ ಪಾಲುದಾರಿಕೆಯ ಚರ್ಚೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ನೆದರ್‌ಲ್ಯಾಂಡ್ಸ್ ನಡುವಿನ ರಾಜತಾಂತ್ರಿಕ ಹಾಗೂ ಕಾರ್ಯತಂತ್ರದ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಐರೋಪ್ಯ ರಾಷ್ಟ್ರದ ವಿದೇಶಾಂಗ ಸಚಿವ ಟಾಮ್ ಬೆರೆಂಡ್ಸೆನ್ ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ ನವದೆಹಲಿಗೆ ಆಗಮಿಸಿದ ಅವರನ್ನು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸ್ವಾಗತಿಸಿದ್ದು, ಉಭಯ ದೇಶಗಳ ನಡುವಿನ ಸಹಕಾರ ವಿಸ್ತರಣೆಗೆ ಈ ಭೇಟಿ ಮಹತ್ವ ಪಡೆದುಕೊಂಡಿದೆ. ನವೆಂಬರ್ 22 ಮತ್ತು 23ರಂದು ನಡೆಯಲಿರುವ ಭೇಟಿಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ … Continue reading ಭಾರತಕ್ಕೆ ನೆದರ್‌ಲ್ಯಾಂಡ್ಸ್ ವಿದೇಶಾಂಗ ಸಚಿವರ ಭೇಟಿ: ಜೈಶಂಕರ್ ಜೊತೆ ಭದ್ರತೆ, ತಂತ್ರಜ್ಞಾನ ಪಾಲುದಾರಿಕೆಯ ಚರ್ಚೆ
Copy and paste this URL into your WordPress site to embed
Copy and paste this code into your site to embed