ಮೋದಿ ಕಾಣದಂತೆ SCO ಫೋಟೋ ಕ್ರಾಪ್‌ ಮಾಡಿದ ಪಾಕ್‌: PMO ವಿರುದ್ಧ ಸಿಟ್ಟಿಗೆದ್ದ ನೆಟ್ಟಿಗರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಿರ್ಗಿಸ್ತಾನ್‌ನ ಬಿಷ್ಕೆಕ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಕಚೇರಿ(PMO) ಹಂಚಿಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹೌದು! ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರನ್ನು ಕಾಣದಂತೆ ಫೋಟೋವನ್ನು ಕ್ರಾಪ್ ಮಾಡಿ ಹಂಚಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶೃಂಗಸಭೆಯ ಸಂದರ್ಭದಲ್ಲಿ ವಿವಿಧ ರಾಷ್ಟ್ರಗಳ ನಾಯಕರು ಒಟ್ಟಾಗಿ ತೆಗೆಸಿಕೊಂಡಿದ್ದ ಗುಂಪು ಫೋಟೋವನ್ನು ಪಾಕಿಸ್ತಾನದ ಪ್ರಧಾನಿ ಕಚೇರಿ ತನ್ನ ಅಧಿಕೃತ … Continue reading ಮೋದಿ ಕಾಣದಂತೆ SCO ಫೋಟೋ ಕ್ರಾಪ್‌ ಮಾಡಿದ ಪಾಕ್‌: PMO ವಿರುದ್ಧ ಸಿಟ್ಟಿಗೆದ್ದ ನೆಟ್ಟಿಗರು