Wednesday, November 29, 2023

Latest Posts

VIRAL VIDEO| ಲೋಕಲ್‌ ರೈಲಿನಲ್ಲಿ ಯುವತಿ ಬೆಲ್ಲಿ ಡ್ಯಾನ್ಸ್‌, ನೆಟ್ಟಿಗರು ಕಿಡಿಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇತ್ತೀಚಿಗೆ ಮೆಟ್ರೊ ರೈಲುಗಳಲ್ಲಿ ಡ್ಯಾನ್ಸ್..ಪ್ರಯಾಣಿಕರ ಫೈಟಂಗ್ ವಿಡಿಯೋಗಳು ವೈರಲ್ ಆಗುತ್ತಿದೆ. ಕೆಲವರು ರೈಲಿನಲ್ಲಿ ಕುಣಿದು ಕುಪ್ಪಳಿಸಿ ರೀಲ್ ಮಾಡುವಂತಹ ಘಟನೆಗಳು ನಡೆಯುತ್ತಿವೆ. ಮುಂಬೈ ಲೋಕಲ್ ರೈಲಿನಲ್ಲಿ ಇಂತಹದ್ದೇ ಘಟನೆ ನಡೆದಿದೆ. ಲೋಕಲ್ ರೈಲಿನಲ್ಲಿ ಯುವತಿಯೊಬ್ಬಳು ಬೆಲ್ಲಿ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋ ಟ್ವಿಟ್ಟರ್ ನಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಕೆಂಡಾಂಡಲರಾಗಿದ್ದು, ಕಮೆಂಟ್‌ಗಳ ಮೂಲಕ ತರಾಟೆಗೆ ತೆಗೆದುಕೊಂಡರು.

ಲೋಕಲ್ ರೈಲಿನಲ್ಲಿ ಅಶ್ಲೀಲವಾಗಿ ಬೆಲ್ಲಿ ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಹಲವರು ಕಮೆಂಟ್ ಮಾಡಿ ಮುಂಬೈ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಮುಂಬೈನ ಲೋಕಲ್ ರೈಲುಗಳ ಸ್ಥಿತಿ ಹದಗೆಡುತ್ತಿರುವುದಕ್ಕೆ ಇಂತಹ ಸಂಗತಿಗಳೇ ಸಾಕ್ಷಿ ಎಂದು ಹಲವರು ಆಕ್ರೋಶ ಹೊರಹಾಕಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!