Network Problem | ಸ್ಮಾರ್ಟ್‌ಫೋನ್‌ನಲ್ಲಿ ನೆಟ್‌ವರ್ಕ್ ಸಮಸ್ಯೆ ಬರ್ತಿದ್ಯಾ? ಇಲ್ಲಿದೆ ಪರಿಹಾರ!

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಕೆಲವೊಮ್ಮೆ ಕಾಲ್ ಡ್ರಾಪ್ಸ್ ಅಥವಾ ನಿಧಾನಗತಿಯ ಇಂಟರ್ನೆಟ್‌ ಸಮಸ್ಯೆಗಳು ತಲೆನೋವಾಗಿ ಪರಿಣಮಿಸುತ್ತವೆ. ಈ ಸಂದರ್ಭದಲ್ಲಿ ಕೆಲವು ಸರಳ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಅನುಸರಿಸಿದರೆ ನಿಮ್ಮ ಫೋನ್‌ನ ನೆಟ್‌ವರ್ಕ್ ಗುಣಮಟ್ಟವನ್ನು ಸುಧಾರಿಸಬಹುದು. ನೀವು ಕಡಿಮೆ ಸಿಗ್ನಲ್‌ ಸಿಗುವ ಪ್ರದೇಶದಲ್ಲಿದ್ದರೆ ಸ್ಥಳ ಬದಲಾವಣೆ ಮಾಡುವುದು ಉತ್ತಮ. ನೆಲಮಾಳಿಗೆ, ಲಿಫ್ಟ್ ಅಥವಾ ದಪ್ಪ ಗೋಡೆಯ ಕಟ್ಟಡಗಳಲ್ಲಿ ನೆಟ್‌ವರ್ಕ್ ಸರಿಯಾಗಿ ಸಿಗುವುದಿಲ್ಲ. ಅಂತಹ ಸಂದರ್ಭದಲ್ಲಿ ಬಾಲ್ಕನಿ ಅಥವಾ ತೆರೆದ ಜಾಗಕ್ಕೆ ತೆರಳಿದರೆ … Continue reading Network Problem | ಸ್ಮಾರ್ಟ್‌ಫೋನ್‌ನಲ್ಲಿ ನೆಟ್‌ವರ್ಕ್ ಸಮಸ್ಯೆ ಬರ್ತಿದ್ಯಾ? ಇಲ್ಲಿದೆ ಪರಿಹಾರ!