Tuesday, August 9, 2022

Latest Posts

ಕೊಡಗು| ಇಂದು 7 ಹೊಸ ಕೊರೋನಾ ಪ್ರಕರಣ ಪತ್ತೆ

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಹೊಸದಾಗು 7 ಕೋವಿಡ್-19 ಪ್ರಕರಣಗಳು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಮಡಿಕೇರಿ ತಾಲೂಕಿನಲ್ಲಿ 1, ಸೋಮವಾರಪೇಟೆ ಹಾಗೂ ವೀರಾಜಪೇಟೆ ತಾಲೂಕಿನಲ್ಲಿ ತಲಾ 3 ಪ್ರಕರಣಗಳು ಕಂಡುಬಂದಿರುವುದಾಗಿ ಅವರು ಹೇಳಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 6200ರಷ್ಟಾಗಿದ್ದು, ಈ ಪೈಕಿ 6077 ಮಂದಿ ಗುಣಮುಖರಾಗಿದ್ದಾರೆ. 41ಸಕ್ರಿಯ ಪ್ರಕರಣಗಳಿದ್ದು, 82 ಮಂದಿ ಸಾವಿಗೀಡಾಗಿದ್ದಾರೆ.ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 26ರಷ್ಟಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss