ಚಿತ್ರದುರ್ಗದ ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಹೊಸ ಕ್ರಿಯಾಯೋಜನೆ: ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶ!
ಹೊಸದಿಗಂತ ವರದಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿ ಕುಡಿಯುವ ನೀರು, ಸ್ನಾನ ಹಾಗೂ ಶೌಚಾಲಯ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸಿ ತಾಣಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಡಿ.ಎಂ.ಎಫ್ (ಜಿಲ್ಲಾ ಖನಿಜ ಪ್ರತಿಷ್ಟಾನ ನಿಧಿ) ಅಡಿ ಅನುದಾನ ಒದಗಿಸಲಾಗುವುದು. ಶೀಘ್ರವೇ ವಿಸ್ತೃತವಾದ ಯೋಜನಾ ವರದಿಯನ್ನು ಸಿದ್ದಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ.ಟಿ.ವೆಂಕಟೇಶ್ ಹೇಳಿದರು. … Continue reading ಚಿತ್ರದುರ್ಗದ ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಹೊಸ ಕ್ರಿಯಾಯೋಜನೆ: ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶ!
Copy and paste this URL into your WordPress site to embed
Copy and paste this code into your site to embed