ಕಾಂಗ್ರೆಸ್‌ಗೆ ಹೊಸ ಕ್ಯಾಪ್ಟನ್: ಬಿ.ಕೆ ಹರಿಪ್ರಸಾದ್ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ನಾಯಕತ್ವಕ್ಕೆ ಚಾಲನೆ ಸಿಗಲಿದ್ದು, ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಇಂದು ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಸಂಘಟನಾ ಅಧ್ಯಾಯ ಆರಂಭವಾಗಲಿದೆ. ಅರಮನೆ ಮೈದಾನದಲ್ಲಿ ಅದ್ದೂರಿ ಸಮಾರಂಭ ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ಹಸ್ತಾಂತರಿಸಲಿದ್ದಾರೆ. … Continue reading ಕಾಂಗ್ರೆಸ್‌ಗೆ ಹೊಸ ಕ್ಯಾಪ್ಟನ್: ಬಿ.ಕೆ ಹರಿಪ್ರಸಾದ್ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ
Copy and paste this URL into your WordPress site to embed
Copy and paste this code into your site to embed