ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ: ಪ್ರತಿಪಕ್ಷ ನಾಯಕನಾಗಿ ಉದಯನಿಧಿ ಸ್ಟಾಲಿನ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉದಯನಿಧಿ ಸ್ಟಾಲಿನ್ ತಮಿಳುನಾಡು ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ವೇದಿಕೆ ಸಿದ್ಧವಾಗಿದೆ. ಆಡಳಿತದಲ್ಲಿ ಬದಲಾವಣೆಯಾದ ಬೆನ್ನಲ್ಲೇ ಪ್ರಮುಖ ಪ್ರತಿಪಕ್ಷವಾದ ಡಿಎಂಕೆ ಈ ಮಹತ್ವದ ನಿರ್ಧಾರ ಪ್ರಕಟಿಸಿದೆ. ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ನಡೆದ ಶಾಸಕರ ಸಭೆಯಲ್ಲಿ ಈ ಆಯ್ಕೆ ಅಂತಿಮಗೊಂಡಿದೆ. ವಿಧಾನಸಭೆಯಲ್ಲಿ ಪಕ್ಷದ ಧ್ವನಿಯಾಗಿ ಉದಯನಿಧಿ ಕಾರ್ಯನಿರ್ವಹಿಸಲಿದ್ದು, ಸರ್ಕಾರದ ನೀತಿಗಳು ಮತ್ತು ಆಡಳಿತಾತ್ಮಕ ವಿಚಾರಗಳ ಬಗ್ಗೆ ಪ್ರತಿಪಕ್ಷದ ನಿಲುವನ್ನು ಅವರು ಮುನ್ನಡೆಸಲಿದ್ದಾರೆ. ಇದನ್ನೂ ಓದಿ: ಕಳೆದ … Continue reading ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ: ಪ್ರತಿಪಕ್ಷ ನಾಯಕನಾಗಿ ಉದಯನಿಧಿ ಸ್ಟಾಲಿನ್ ಆಯ್ಕೆ