ಅಯೋಧ್ಯೆ ರಾಮಮಂದಿರ ಟ್ರಸ್ಟ್‌ಗೆ ಹೊಸ ಸಾರಥಿ: ಚಂಪತ್ ರಾಯ್ ರಾಜೀನಾಮೆ ಸ್ವೀಕಾರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಮಹತ್ವದ ಆಡಳಿತಾತ್ಮಕ ಬೆಳವಣಿಗೆ ನಡೆದಿದ್ದು, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಚಂಪತ್ ರಾಯ್ ಅವರ ರಾಜೀನಾಮೆಯನ್ನು ಟ್ರಸ್ಟ್ ಸೋಮವಾರ ಅಧಿಕೃತವಾಗಿ ಅಂಗೀಕರಿಸಿದೆ. ಅವರ ಸ್ಥಾನಕ್ಕೆ ಬಜರಂಗ್ ಬಾಗ್ರಾ ಅವರನ್ನು ಹೊಸ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ರಾಮಮಂದಿರ ಆವರಣದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತೀಚೆಗೆ ದೇವಾಲಯಕ್ಕೆ ಭಕ್ತರು ನೀಡಿದ ದೇಣಿಗೆಯ ದುರ್ಬಳಕೆ ಆರೋಪದ ಕುರಿತು ತನಿಖೆ ನಡೆಯುತ್ತಿರುವ ಹಿನ್ನೆಲೆ ಈ ಬದಲಾವಣೆ ನಡೆದಿದೆ. … Continue reading ಅಯೋಧ್ಯೆ ರಾಮಮಂದಿರ ಟ್ರಸ್ಟ್‌ಗೆ ಹೊಸ ಸಾರಥಿ: ಚಂಪತ್ ರಾಯ್ ರಾಜೀನಾಮೆ ಸ್ವೀಕಾರ
Copy and paste this URL into your WordPress site to embed
Copy and paste this code into your site to embed