ಶ್ರೀಲಂಕಾ ತಂಡಕ್ಕೆ ಹೊಸ ಕೋಚ್ ಎಂಟ್ರಿ: ಆಟಗಾರರ ಜವಾಬ್ದಾರಿ ಹೊತ್ತ ಗ್ಯಾರಿ ಕರ್ಸ್ಟನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾದ ಬಳಿಕ ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಸೂಪರ್ 8 ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದ ಪರಿಣಾಮ ತಂಡದ ಕೋಚ್ ಸನತ್ ಜಯಸೂರ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಶ್ರೀಲಂಕಾ ಕ್ರಿಕೆಟ್ ಮಂಡಳಿ ಹೊಸ ಕೋಚ್ ಆಗಿ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಗ್ಯಾರಿ ಕರ್ಸ್ಟನ್ ಅವರನ್ನು ನೇಮಕ ಮಾಡಿದೆ. ಇದನ್ನೂ ಓದಿ: ಶ್ರೀಲಂಕಾ ಕ್ರಿಕೆಟ್ ಮಂಡಳಿ ಈ ಮಾಹಿತಿಯನ್ನು … Continue reading ಶ್ರೀಲಂಕಾ ತಂಡಕ್ಕೆ ಹೊಸ ಕೋಚ್ ಎಂಟ್ರಿ: ಆಟಗಾರರ ಜವಾಬ್ದಾರಿ ಹೊತ್ತ ಗ್ಯಾರಿ ಕರ್ಸ್ಟನ್
Copy and paste this URL into your WordPress site to embed
Copy and paste this code into your site to embed