ಹೊಸದಿಗಂತ ಕ್ಷೇತ್ರ ದರುಶನ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹೆಣ್ಮಕ್ಳಳೇ ಸ್ಟ್ರಾಂಗ್ ಗುರೂ!
ರಾಜ್ಯದ ಗಮನ ಸೆಳೆದಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಸಂಪೂರ್ಣ ಚಿತ್ರಣ ಇಲ್ಲಿದೆ… 2008ರ ಕ್ಷೇತ್ರ ಪುನರ್ ವಿಂಗಡಣೆಯ ನಂತರ ಅಸ್ತಿತ್ವಕ್ಕೆ ಬಂದ ದಾವಣಗೆರೆ ಕ್ಷೇತ್ರ, ರಾಜಕೀಯವಾಗಿ ದಶಕಗಳ ಇತಿಹಾಸವಿದೆ. ಈ ಕ್ಷೇತ್ರದಲ್ಲಿ, ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತವಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರೇ ಗೆಲುವು ಸಾಧಿಸಿದ್ದಾರೆ. ಇದೀಗ ಅವರ ನಿಧನದಿಂದ ತೆರವಾಗಿರುವ ಈ ಸ್ಥಾನಕ್ಕೆ ನಡೆಯುತ್ತಿರುವ ಉಪಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿಗೆ … Continue reading ಹೊಸದಿಗಂತ ಕ್ಷೇತ್ರ ದರುಶನ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹೆಣ್ಮಕ್ಳಳೇ ಸ್ಟ್ರಾಂಗ್ ಗುರೂ!
Copy and paste this URL into your WordPress site to embed
Copy and paste this code into your site to embed