ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಜಿಎಫ್ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ನಟಿಸುತ್ತಿರುವ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲೊಂದಾಗಿದೆ. ಆರಂಭದಲ್ಲಿ ಈ ಆಕ್ಷನ್ ಥ್ರಿಲ್ಲರ್ ಚಿತ್ರವನ್ನು ಕಳೆದ ಏಪ್ರಿಲ್‌ನಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಚಿತ್ರದ ಬೃಹತ್ ಮೇಕಿಂಗ್ ಮತ್ತು ಶೂಟಿಂಗ್ ಹಂತಗಳ ಕಾರಣದಿಂದಾಗಿ ಬಿಡುಗಡೆ ವಿಳಂಬವಾಗಿತ್ತು. ಸದ್ಯ ಗಾಂಧಿನಗರದ ಮೂಲಗಳ ಪ್ರಕಾರ, ಚಿತ್ರತಂಡವು ಹೊಸದೊಂದು ಪ್ರಮುಖ ದಿನಾಂಕದಂದು ಸಿನಿಮಾವನ್ನು ಬೆಳ್ಳಿ ತೆರೆಗೆ ತರಲು … Continue reading ‘ಟಾಕ್ಸಿಕ್’ ಬಿಡುಗಡೆ ವಿಳಂಬದ ಬೆನ್ನಲ್ಲೇ ಹೊಸ ಡೇಟ್ ಫಿಕ್ಸ್? ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಸಿಕ್ಕಿತು ಬಿಗ್ ಹಿಂಟ್!
Copy and paste this URL into your WordPress site to embed
Copy and paste this code into your site to embed