ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಹೊಸ ಬೆಳವಣಿಗೆ: 8 ಆರೋಪಿಗಳಿಗೆ ಕೋರ್ಟ್ ನೋಟಿಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಂಟು ಮಂದಿಗೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಮನ್ಸ್ ಜಾರಿ ಮಾಡಲು ಆದೇಶ ನೀಡಿದೆ. ಪ್ರಕರಣದ ತನಿಖೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಐಟಿ ಕಾಯ್ದೆಯಡಿ ಪ್ರಕರಣ ದಾಖಲು ಆರೋಪಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67A ಹಾಗೂ ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಧಿಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಿಗೆ ನಿಗದಿತ … Continue reading ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಹೊಸ ಬೆಳವಣಿಗೆ: 8 ಆರೋಪಿಗಳಿಗೆ ಕೋರ್ಟ್ ನೋಟಿಸ್
Copy and paste this URL into your WordPress site to embed
Copy and paste this code into your site to embed