ಜಿಲ್ಲಾ ಆಡಳಿತಕ್ಕೆ ಹೊಸ ದಿಕ್ಕು: ಡಿಸಿ, ಸಿಇಒಗಳೊಂದಿಗೆ ಮೊದಲ ಸಮಾಲೋಚನೆಗೆ ಸಜ್ಜಾದ ಸಿಎಂ ಡಿಕೆಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಜಿಲ್ಲಾಮಟ್ಟದ ಆಡಳಿತಕ್ಕೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಜೂನ್ 13ರಂದು ವಿಧಾನಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಮೊದಲ ಬಾರಿಗೆ ಸಮಗ್ರ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಳೆಗಾಲದ ಸಿದ್ಧತೆಗಳ ಪರಿಶೀಲನೆ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು, ತುರ್ತು ಸೌಲಭ್ಯಗಳು ಹಾಗೂ ಜನಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಸಭೆಯಲ್ಲಿ ಚರ್ಚೆ … Continue reading ಜಿಲ್ಲಾ ಆಡಳಿತಕ್ಕೆ ಹೊಸ ದಿಕ್ಕು: ಡಿಸಿ, ಸಿಇಒಗಳೊಂದಿಗೆ ಮೊದಲ ಸಮಾಲೋಚನೆಗೆ ಸಜ್ಜಾದ ಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed