ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಬೆಳಗಾವಿಯಲ್ಲಿ ಹೊಸ ಪ್ರಯತ್ನ: ಸಮನ್ವಯ ಸಮಿತಿ ಸ್ಥಾಪನೆಗೆ ಡಿಸಿ ಭರವಸೆ
ಹೊಸದಿಗಂತ ವರದಿ ಬೆಳಗಾವಿ: ಗಡಿಭಾಗದಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ, ಕಾನೂನುಗಳ ಜಾರಿ ಹಾಗೂ ಶಾಂತಿ–ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ತಿಳಿಸಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿಯ ಅಧ್ಯಕ್ಷ ಪ್ರಕಾಶ್ ಮರಗಾಳೆ, ಮಾಜಿ ಶಾಸಕ ಮನೋಹರ ಕಿಣೇಕರ್ ಸೇರಿದಂತೆ ನಿಯೋಗವು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಬೆಳಗಾವಿಯಲ್ಲಿ ಕನ್ನಡಕ್ಕೆ ಶೇ.60 ಹಾಗೂ ಇತರೆ ಭಾಷೆಗಳಿಗೆ ಶೇ.40 ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ನಿಯಮವನ್ನು … Continue reading ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಬೆಳಗಾವಿಯಲ್ಲಿ ಹೊಸ ಪ್ರಯತ್ನ: ಸಮನ್ವಯ ಸಮಿತಿ ಸ್ಥಾಪನೆಗೆ ಡಿಸಿ ಭರವಸೆ
Copy and paste this URL into your WordPress site to embed
Copy and paste this code into your site to embed