ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ: ಶತಮಾನದ ಪಾಳು ಕಟ್ಟಡಗಳ ಜಾಗದಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಆದ್ಯತೆ
ಹೊಸದಿಗಂತ ವರದಿ ಬೆಳಗಾವಿ: ನಗರದ ಹೃದಯಭಾಗದಲ್ಲಿರುವ ಐತಿಹಾಸಿಕ ಕಟ್ಟಡಗಳು ನಮ್ಮ ನಾಡಿನ ಶಿಕ್ಷಣ ಹಾಗೂ ಸಾಮಾಜಿಕ ಪರಂಪರೆಗೆ ಸಾಕ್ಷಿಯಾಗಿವೆ. ಆದರೆ ಕೆಲವು ಕಟ್ಟಡಗಳು ನೂರಾರು ವರ್ಷಗಳ ಹಿಂದೆ ನಿರ್ಮಾಣಗೊಂಡು, ಕಾಲಕ್ರಮೇಣ ಶಿಥಿಲಾವಸ್ಥೆಗೆ ತಲುಪಿ ಪಾಳು ಬಿದ್ದ ಇಂತಹ ಕಟ್ಟಡಗಳನ್ನು ತೆರವುಗೊಳಿಸಿ ಮಕ್ಕಳ ಶೈಕ್ಷಣಿಕ ಹಾಗೂ ಬೌದ್ಧಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಕಾರ್ಯ ನಿಜಕ್ಕೂ ಶ್ಲಾಘನೀಯ. ಇದಕ್ಕೆ ಉತ್ತಮ ಉದಾಹರಣೆಯಾಗಿ ಬೆಳಗಾವಿಯ ಕಾಕತಿ ವೇಸ್ ರಸ್ತೆಯಲ್ಲಿನ ಸರ್ಕಾರಿ ಸರ್ದಾರ್ಸ್ ಪ್ರೌಢ ಶಾಲಾ ಆವರಣದಲ್ಲಿ ಹಲವಾರು ವರ್ಷಗಳಿಂದ ಶಿಥಿಲಗೊಂಡು ನಿರುಪಯೋಗಿಯಾಗಿ ಬಿದ್ದಿದ್ದ … Continue reading ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ: ಶತಮಾನದ ಪಾಳು ಕಟ್ಟಡಗಳ ಜಾಗದಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಆದ್ಯತೆ
Copy and paste this URL into your WordPress site to embed
Copy and paste this code into your site to embed