ತುಂಗಭದ್ರಾ ಡ್ಯಾಂಗೆ ಹೊಸ ಗೇಟ್ ಅಳವಡಿಕೆ: ಮೇ 15 ರಂದು ಉದ್ಘಾಟನೆ ಎಂದ ಡಿಸಿಎಂ!
ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್‌ಗಳನ್ನು ಅಳವಡಿಸುವ ಕಾರ್ಯ ಯಶಸ್ವಿಯಾಗಿ ಪೂರ್ಣವಾಗುತ್ತಿದೆ. ಈ ಹಿನ್ನೆಲೆ ಇಂದು ಜಲಾಶಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಭೇಟಿ ನೀಡಿ, ಹೊಸ ಗೇಟ್‌ಗಳ ಅಳವಡಿಕೆ ಕಾರ್ಯವನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. 2024ರ ಜಲಾಶಯದ 19ನೇ ಕ್ರಸ್ಟ್ ಗೇಟ್‌ನ ಚೈನ್ ಲಿಂಕ್ ಕಟ್ ಆಗಿ ಕೊಚ್ಚಿ ಹೋಗಿತ್ತು. ಇದರ ಬಳಿಕ ತಜ್ಞರ ಸಮಿತಿಯ ಸೂಚನೆಯಂತೆ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ 33 ಹಳೆಯ ಗೇಟ್‌ಗಳನ್ನು ತೆಗೆದು … Continue reading ತುಂಗಭದ್ರಾ ಡ್ಯಾಂಗೆ ಹೊಸ ಗೇಟ್ ಅಳವಡಿಕೆ: ಮೇ 15 ರಂದು ಉದ್ಘಾಟನೆ ಎಂದ ಡಿಸಿಎಂ!
Copy and paste this URL into your WordPress site to embed
Copy and paste this code into your site to embed