ಬನ್ನೇರುಘಟ್ಟಕ್ಕೆ ಹೊಸ ಅತಿಥಿಗಳ ಎಂಟ್ರಿ: ಸ್ಪೆಷಲ್ ಕೇರ್ ನಲ್ಲಿ ನಾಲ್ಕು ಆಫ್ರಿಕನ್ ಚೀತಾ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ವನ್ಯಜೀವಿ ಪ್ರಿಯರಿಗೆ ಸಂತಸದ ಸುದ್ದಿ ಸಿಕ್ಕಿದೆ. ನಾಲ್ಕು ಚೀತಾಗಳನ್ನು ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ತರಲಾಗಿದೆ. ದಕ್ಷಿಣ ಆಫ್ರಿಕಾದಿಂದ ತರಿಸಲಾದ ಈ ಎರಡು ಗಂಡು ಮತ್ತು ಎರಡು ಹೆಣ್ಣು ಚೀತಾಗಳನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ವಾಗತಿಸಿದರು. ಹೊಸ ವಾತಾವರಣಕ್ಕೆ ಹೊಂದಿಕೊಳ್ಳುವ ಅವಧಿಯಲ್ಲಿ ಯಾವುದೇ ಆರೋಗ್ಯ ಸಮಸ್ಯೆಗಳು ಎದುರಾಗದಂತೆ ವಿಶೇಷ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದೇಶಿ ವನ್ಯಜೀವಿಗಳಾಗಿರುವುದರಿಂದ ಈ ಚೀತಾಗಳನ್ನು ಮೊದಲು ಕ್ವಾರಂಟೈನ್‌ನಲ್ಲಿ ಇರಿಸಿ … Continue reading ಬನ್ನೇರುಘಟ್ಟಕ್ಕೆ ಹೊಸ ಅತಿಥಿಗಳ ಎಂಟ್ರಿ: ಸ್ಪೆಷಲ್ ಕೇರ್ ನಲ್ಲಿ ನಾಲ್ಕು ಆಫ್ರಿಕನ್ ಚೀತಾ
Copy and paste this URL into your WordPress site to embed
Copy and paste this code into your site to embed