ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಪ್ರಕಟ: ಇನ್ಮುಂದೆ ಪತಿಯ ಆಧಾರ್ ಲಿಂಕ್ ಕಡ್ಡಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸರ್ಕಾರ ಈಗ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇನ್ಮುಂದೆ ಪ್ರತಿ ತಿಂಗಳು 2,000 ರೂಪಾಯಿ ಪಡೆಯಲು ಮಹಿಳೆಯರ ಆಧಾರ್ ಮಾತ್ರವಲ್ಲದೆ, ಅವರ ಪತಿಯ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಫಲಾನುಭವಿಗಳ ಮನೆ ಬಾಗಿಲಿಗೆ ಬರಲಿದ್ದಾರೆ ಗಣತೀದಾರರು ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆಗಾಗಿ ಸರ್ಕಾರ ವಿಶೇಷ ತನಿಖಾ ತಂಡ ಅಥವಾ ಗಣತೀದಾರರನ್ನು ನಿಯೋಜಿಸಲಿದೆ. ಈ ಅಧಿಕಾರಿಗಳು ನೇರವಾಗಿ ಫಲಾನುಭವಿಗಳ ಮನೆ ಮನೆಗೆ ಭೇಟಿ … Continue reading ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಪ್ರಕಟ: ಇನ್ಮುಂದೆ ಪತಿಯ ಆಧಾರ್ ಲಿಂಕ್ ಕಡ್ಡಾಯ
Copy and paste this URL into your WordPress site to embed
Copy and paste this code into your site to embed