ರಾಜ್ಯ ಸರ್ಕಾರಿ ನೌಕರರ ಆರೋಗ್ಯ ರಕ್ಷಣೆಗೆ ಹೊಸ ಮಾರ್ಗಸೂಚಿ ಪ್ರಕಟ: ಉಚಿತ ವಾರ್ಷಿಕ ವೈದ್ಯಕೀಯ ತಪಾಸಣೆ ಸೌಲಭ್ಯ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಹೆಚ್ಚುತ್ತಿರುವ ಕೆಲಸದ ಒತ್ತಡ ಹಾಗೂ ಬದಲಾದ ಜೀವನಶೈಲಿಯಿಂದಾಗಿ ಸರ್ಕಾರಿ ನೌಕರರಲ್ಲಿ ಇತ್ತೀಚೆಗೆ ಕಾಣಿಸಿಕೊಳ್ಳುತ್ತಿರುವ ಮಧುಮೇಹ, ರಕ್ತದೊತ್ತಡ ಹಾಗೂ ಹೃದಯಾಘಾತದಂತಹ  ಗಂಭೀರ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ರಾಜ್ಯ ಸರ್ಕಾರ ಬೃಹತ್ ಯೋಜನೆ ರೂಪಿಸಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲೇ 40 ವರ್ಷ ದಾಟಿದ ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ.  ಯೋಜನೆಯ ಪ್ರಮುಖ ಷರತ್ತುಗಳು 40ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನ … Continue reading ರಾಜ್ಯ ಸರ್ಕಾರಿ ನೌಕರರ ಆರೋಗ್ಯ ರಕ್ಷಣೆಗೆ ಹೊಸ ಮಾರ್ಗಸೂಚಿ ಪ್ರಕಟ: ಉಚಿತ ವಾರ್ಷಿಕ ವೈದ್ಯಕೀಯ ತಪಾಸಣೆ ಸೌಲಭ್ಯ ಜಾರಿ