ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಜೆಟ್ ನಲ್ಲಿ ಕಾರಾಗೃಹಗಳಲ್ಲಿ ಜಾಮರ್ ಅಳವಡಿಕೆ ಮಾಡಲು ಸಮ್ಮತಿ ಸೂಚಿಸಲಾಗಿದೆ.
ಇನ್ನು ಬೆಂಗಳುರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ ಮಾಡಲಾಗುವುದು. ರಾಜ್ಯದಲ್ಲಿ ನೂತನ ಕೆಎಸ್ ಆರ್ ಪಿ ಮಹಿಳಾ ಘಟಕ ಆರಂಭಕ್ಕೂ ಸರ್ಕಾರದ ಅನುಮತಿ ಸಿಕ್ಕಿದೆ
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ