ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರ್ವಜನಿಕ ಪರೀಕ್ಷೆಗಳ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿದೆ. ವಿಪಕ್ಷಗಳ ತೀವ್ರ ಗದ್ದಲದ ನಡುವೆಯೂ ಧ್ವನಿಮತದ ಮೂಲಕ ಮಸೂದೆಗೆ ಅನುಮೋದನೆ ದೊರೆತಿದ್ದು, ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಒತ್ತು ನೀಡಿದೆ. ಗದ್ದಲದ ನಡುವೆಯೇ ಮಸೂದೆಗೆ ಒಪ್ಪಿಗೆ ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಲಾಠಿ ಚಾರ್ಜ್ ವಿಚಾರವಾಗಿ ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡವು. ಆದರೂ ಸದನದಲ್ಲಿ … Continue reading ಪರೀಕ್ಷಾ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಕಾನೂನು: ಲೋಕಸಭೆಯಲ್ಲಿ ‘ಪ್ರಶ್ನೆ ಪತ್ರಿಕೆ ಸೋರಿಕೆ ತಡೆ’ ಮಸೂದೆಗೆ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed