ಭಾರತೀಯ ಸೇನೆಗೆ ಹೊಸ ಸಾರಥಿ: ಜನರಲ್ ಧೀರಜ್ ಸೇಠ್ ನೂತನ ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕಾರ
ಭಾರತೀಯ ಸೇನೆಯ 31ನೇ ಸೇನಾ ಮುಖ್ಯಸ್ಥರಾಗಿ (Chief of the Army Staff) ಜನರಲ್ ಧೀರಜ್ ಸೇಠ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಾಲ್ಕು ದಶಕಗಳಿಗೂ ಅಧಿಕ ಸೇವೆ ಸಲ್ಲಿಸಿ ನಿವೃತ್ತರಾದ ಜನರಲ್ ಉಪೇಂದ್ರ ದ್ವಿವೇದಿ ಅವರಿಂದ ಅವರು ಅಧಿಕಾರ ವಹಿಸಿಕೊಂಡರು. ಈವರೆಗೆ ಸೇನೆಯ ಉಪ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದ ಜನರಲ್ ಧೀರಜ್ ಸೇಠ್, ಸುಮಾರು 13 ಲಕ್ಷ ಸೈನಿಕರನ್ನು ಹೊಂದಿರುವ ಭಾರತೀಯ ಸೇನೆಯ ನೇತೃತ್ವ ವಹಿಸಿಕೊಂಡಿದ್ದಾರೆ. ಗಡಿ ಭದ್ರತೆ, ಸೇನೆಯ ಆಧುನೀಕರಣ ಹಾಗೂ ಆತ್ಮನಿರ್ಭರ ಸೇನೆ ನಿರ್ಮಾಣದ ಮಹತ್ವದ … Continue reading ಭಾರತೀಯ ಸೇನೆಗೆ ಹೊಸ ಸಾರಥಿ: ಜನರಲ್ ಧೀರಜ್ ಸೇಠ್ ನೂತನ ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕಾರ
Copy and paste this URL into your WordPress site to embed
Copy and paste this code into your site to embed