‘ವಂದೇ ಮಾತರಂ’ಗೆ ಹೊಸ ಕಾನೂನು ಕವಚ: ರಾಷ್ಟ್ರೀಯ ಗೀತೆಗೆ ಅವಮಾನ ಮಾಡಿದ್ರೆ ಮೂರು ವರ್ಷ ಜೈಲು ಗ್ಯಾರಂಟಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ರಾಷ್ಟ್ರೀಯ ಗೌರವದ ರಕ್ಷಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ಮಸೂದೆ-2026ಯನ್ನು ರಾಜ್ಯಸಭೆ ಧ್ವನಿಮತದ ಮೂಲಕ ಅಂಗೀಕರಿಸಿದೆ. ವಿಪಕ್ಷಗಳ ಪ್ರತಿಭಟನೆ ಮತ್ತು ಗದ್ದಲದ ನಡುವೆಯೇ ಸದನದಲ್ಲಿ ಮಸೂದೆಗೆ ಅನುಮೋದನೆ ದೊರಕಿದೆ. ಗದ್ದಲದ ನಡುವೆಯೇ ಮಸೂದೆಗೆ ಒಪ್ಪಿಗೆ ಮಸೂದೆ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡಬೇಕು ಎಂದು ವಿಪಕ್ಷಗಳು … Continue reading ‘ವಂದೇ ಮಾತರಂ’ಗೆ ಹೊಸ ಕಾನೂನು ಕವಚ: ರಾಷ್ಟ್ರೀಯ ಗೀತೆಗೆ ಅವಮಾನ ಮಾಡಿದ್ರೆ ಮೂರು ವರ್ಷ ಜೈಲು ಗ್ಯಾರಂಟಿ
Copy and paste this URL into your WordPress site to embed
Copy and paste this code into your site to embed