IPL 2027ಕ್ಕೂ ಮುನ್ನ ಹೊಸ ರೂಪ ಪಡೆದ DC: ತಂಡದಲ್ಲಿ ಮಹತ್ವದ ಬದಲಾವಣೆ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನಲ್ಲಿ ಹಲವು ಬಾರಿ ದೊಡ್ಡ ನಿರೀಕ್ಷೆ ಮೂಡಿಸಿದ್ದರೂ ಡೆಲ್ಲಿ ಕ್ಯಾಪಿಟಲ್ಸ್‌ಗೆ ಇನ್ನೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ IPL 2027ಕ್ಕೂ ಮುನ್ನ ತಂಡದಲ್ಲಿ ದೊಡ್ಡ ಬದಲಾವಣೆಗೆ ಸಿದ್ಧತೆ ನಡೆಯುತ್ತಿರುವಂತೆ ಕಾಣುತ್ತಿದೆ. ಈ ಬಾರಿ ಡಿಸಿಯ ಹಿಂದೆ ನಿಂತಿರುವ ಹೆಸರುಗಳು ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯುತ್ತಿವೆ. ಸೌರವ್ ಗಂಗೂಲಿ ಮತ್ತು ಯುವರಾಜ್ ಸಿಂಗ್ ತಂಡದ ಹೊಸ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆ ಇದೀಗ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ನಡೆದ DC ಟ್ರಯಲ್ಸ್ ಬೆಂಗಳೂರಿನ ಜಸ್ಟ್ ಕ್ರಿಕೆಟ್ ಅಕಾಡೆಮಿಯಲ್ಲಿ … Continue reading IPL 2027ಕ್ಕೂ ಮುನ್ನ ಹೊಸ ರೂಪ ಪಡೆದ DC: ತಂಡದಲ್ಲಿ ಮಹತ್ವದ ಬದಲಾವಣೆ?
Copy and paste this URL into your WordPress site to embed
Copy and paste this code into your site to embed