ಭಾರತ-ಫ್ರಾನ್ಸ್‌ ಸಂಬಂಧದಲ್ಲಿ ಹೊಸ ಮೈಲುಗಲ್ಲು: ಪ್ಯಾರಿಸ್‌ನಲ್ಲಿ ಸ್ವಾಮಿನಾರಾಯಣ ದೇಗುಲ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ಯಾರಿಸ್‌ನಲ್ಲಿ ಸ್ವಾಮಿನಾರಾಯಣ ದೇಗುಲವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದು, ಭಾರತ ಹಾಗೂ ಫ್ರಾನ್ಸ್‌ ಸಂಬಂಧದಲ್ಲಿ ಇದೊಂದು ಹೊಸ ಮೈಲುಗಲ್ಲಾಗಿದೆ ಎಂದು ವ್ಯಾಖ್ಯಾನಿಸಿದ್ದಾರೆ. ಈ ಎರಡೂ ದೇಶಗಳ ಸಂಬಂಧ ಹೊಸ ಎತ್ತರಕ್ಕೆ ತಲುಪಲಿದೆ. ಕಾರ್ಯತಂತ್ರದ ಪಾಲುದಾರಿಕೆಯು ಅತ್ಯಂತ ವಿಶೇಷವಾಗಿದ್ದು, ಅದು ದೀರ್ಘಕಾಲದ ಸಾಂಸ್ಕೃತಿಕ ಮತ್ತು ರಾಜಕೀಯ ಸಂಬಂಧಗಳ ಘನ ಅಡಿಪಾಯದ ಮೇಲೆ ನಿಂತಿದೆ ಎಂದಿದ್ದಾರೆ. ಪ್ಯಾರಿಸ್‌ನಲ್ಲಿ ನಿರ್ಮಾಣವಾದ ಸ್ವಾಮಿನಾರಾಯಣ ದೇಗುಲವನ್ನು ವರ್ಚ್ಯುಯಲ್‌ ಆಗಿ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ ಈ ಭವ್ಯ ದೇವಾಲಯ ಶತಮಾಗಳ … Continue reading ಭಾರತ-ಫ್ರಾನ್ಸ್‌ ಸಂಬಂಧದಲ್ಲಿ ಹೊಸ ಮೈಲುಗಲ್ಲು: ಪ್ಯಾರಿಸ್‌ನಲ್ಲಿ ಸ್ವಾಮಿನಾರಾಯಣ ದೇಗುಲ ಉದ್ಘಾಟಿಸಿದ ಪ್ರಧಾನಿ ಮೋದಿ