ಭಾರತದ ಮಹಿಳಾ ಹಾಕಿ ತಂಡಕ್ಕೆ ಹೊಸ ಮಿಷನ್: ಟೋಕಿಯೊದಲ್ಲಿ ಪದಕ ಮಿಸ್ ಆದ್ರೂ, ಲಾಸ್ ಏಂಜಲೀಸ್‌ನಲ್ಲಿ ಗೆಲ್ಲುವ ವಿಶ್ವಾಸ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಮಹಿಳಾ ಹಾಕಿ ತಂಡದ ಮುಖ್ಯ ಕೋಚ್ ಸ್ಜೋರ್ಡ್ ಮರಿಜ್ನೆ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಪದಕ ತಂದುಕೊಡುವುದೇ ತಮ್ಮ ಪ್ರಮುಖ ಗುರಿ ಎಂದು ಹೇಳಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕದ ಸನಿಹಕ್ಕೆ ಬಂದ ಅನುಭವವೇ ಈ ಬಾರಿ ತಂಡಕ್ಕೆ ದೊಡ್ಡ ಪ್ರೇರಣೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಟೋಕಿಯೊ ಅನುಭವವೇ ಶಕ್ತಿ 2017ರಿಂದ 2021ರವರೆಗೆ ತಂಡವನ್ನು ಮುನ್ನಡೆಸಿದ್ದ ಮರಿಜ್ನೆ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಮೊದಲ ಬಾರಿಗೆ ಸೆಮಿಫೈನಲ್‌ಗೆ ಕೊಂಡೊಯ್ದಿದ್ದರು. ಈ … Continue reading ಭಾರತದ ಮಹಿಳಾ ಹಾಕಿ ತಂಡಕ್ಕೆ ಹೊಸ ಮಿಷನ್: ಟೋಕಿಯೊದಲ್ಲಿ ಪದಕ ಮಿಸ್ ಆದ್ರೂ, ಲಾಸ್ ಏಂಜಲೀಸ್‌ನಲ್ಲಿ ಗೆಲ್ಲುವ ವಿಶ್ವಾಸ
Copy and paste this URL into your WordPress site to embed
Copy and paste this code into your site to embed