ರಾಜ್ಯದ ಉದ್ಯಮ ರಂಗಕ್ಕೆ ಹೊಸ ವೇಗ: ಏರೋಸ್ಪೇಸ್ ನೀತಿ, ‘ಶ್ರಮಿಕ ನಿವಾಸ’ ಯೋಜನೆಗೆ ಸಚಿವ ಸಂಪುಟ ಅಸ್ತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಹೊಸ ವೇಗ ನೀಡಲು ಮತ್ತು ಹಿಂದುಳಿದ ತಾಲೂಕುಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತು ರೈತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕರ್ನಾಟಕ ಏರೋಸ್ಪೇಸ್ ನೀತಿ 2026-31’, ಕಾರ್ಮಿಕರಿಗಾಗಿ ‘ಶ್ರಮಿಕ ನಿವಾಸ’ ಯೋಜನೆ ಹಾಗೂ ರೈತರಿಗಾಗಿ ʼಮುಖ್ಯಮಂತ್ರಿ ನೇಗಿಲ ಯೋಗಿʼ ಯೋಜನೆಗಳಿಗೆ ಅಧಿಕೃತ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ. … Continue reading ರಾಜ್ಯದ ಉದ್ಯಮ ರಂಗಕ್ಕೆ ಹೊಸ ವೇಗ: ಏರೋಸ್ಪೇಸ್ ನೀತಿ, ‘ಶ್ರಮಿಕ ನಿವಾಸ’ ಯೋಜನೆಗೆ ಸಚಿವ ಸಂಪುಟ ಅಸ್ತು