ಅಮೃತ ಮಹೋತ್ಸವದ ಸಂಭ್ರಮದಲ್ಲಿ ಅಂಕೋಲಾ ಕರ್ನಾಟಕ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಹೊಸದಿಗಂತ ವರದಿ ಅಂಕೋಲಾ : ನಾಡಿನ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ, ತನ್ನ ಸಾರ್ಥಕ ಸೇವೆಯ ೭೪ ವರ್ಷಗಳನ್ನು ಪೂರೈಸಿ ಅಮೃತ ಮಹೋತ್ಸವ ವರ್ಷಕ್ಕೆ ಕಾಲಿರಿಸುತ್ತಿರುವ ಅಂಕೋಲೆಯ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು ,ಗೌರವಾಧ್ಯಕ್ಷರಾಗಿ ಪ್ರೊ. ಕೆ.ವಿ. ನಾಯಕ, ಅಧ್ಯಕ್ಷರಾಗಿ ವಿಠ್ಠಲದಾಸ ಕಾಮತ, ಉಪಾಧ್ಯಕ್ಷರಾಗಿ ಶ್ರೀಧರ ನಾಯಕ, ಕಾರ್ಯದರ್ಶಿಯಾಗಿ ಮಹೇಶ ನಾಯಕ, ಸಹಕಾರ್ಯದರ್ಶಿಯಾಗಿ ಸುಕದ ನಾಯಕ, ಖಜಾಂಚಿಗಳಾಗಿ ಜಿ.ಬಿ. ನಾಯಕ ಆಯ್ಕೆಯಾಗಿದ್ದಾರೆ. ಕರ್ನಾಟಕ ಸಂಘದ ಕನ್ನಡ ಭವನದಲ್ಲಿ ಪ್ರೊ. ಕೆ.ವಿ. ನಾಯಕ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕಾರಿ … Continue reading ಅಮೃತ ಮಹೋತ್ಸವದ ಸಂಭ್ರಮದಲ್ಲಿ ಅಂಕೋಲಾ ಕರ್ನಾಟಕ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ