ಚುನಾವಣೆಗೂ ಮುನ್ನ ಕಾಂಗ್ರೆಸ್‌ನಲ್ಲಿ ಹೊಸ ಪ್ಲ್ಯಾನ್: 30 ನಾಯಕರ ಸಮಿತಿ ರಚನೆಗೆ ಚಿಂತನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಇನ್ನೂ ಸಮಯವಿದ್ದರೂ ಕಾಂಗ್ರೆಸ್ ಪಕ್ಷ ಸಂಘಟನೆ ಬಲಪಡಿಸುವ ಕಾರ್ಯಕ್ಕೆ ಈಗಿನಿಂದಲೇ ವೇಗ ನೀಡಿದೆ. ಜಿಲ್ಲಾಮಟ್ಟದ ಸಂಘಟನೆಗೆ ಚುರುಕು ನೀಡುವ ಬೆನ್ನಲ್ಲೇ ಪಕ್ಷದ ಪ್ರಮುಖ ರಾಜಕೀಯ ನಿರ್ಧಾರಗಳನ್ನು ಒಗ್ಗಟ್ಟಿನಿಂದ ಕೈಗೊಳ್ಳಲು ಹೊಸ ಸಮಿತಿ ರಚಿಸುವ ಚಿಂತನೆ ನಡೆದಿದೆ. ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ರಾಜಕೀಯ ವ್ಯವಹಾರಗಳ ಸಮಿತಿ ರಚಿಸುವ ಬಗ್ಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆ ನಡೆದಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು … Continue reading ಚುನಾವಣೆಗೂ ಮುನ್ನ ಕಾಂಗ್ರೆಸ್‌ನಲ್ಲಿ ಹೊಸ ಪ್ಲ್ಯಾನ್: 30 ನಾಯಕರ ಸಮಿತಿ ರಚನೆಗೆ ಚಿಂತನೆ
Copy and paste this URL into your WordPress site to embed
Copy and paste this code into your site to embed