19ನೇ ರೋಜ್‌ಗಾರ್ ಮೇಳದಲ್ಲಿ ಹೊಸ ದಾಖಲೆ: 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು 19ನೇ ರೋಜ್‌ಗಾರ್ ಮೇಳ ಕಾರ್ಯಕ್ರಮದಡಿ ದೇಶದ ವಿವಿಧ ಭಾಗಗಳ ಯುವಕರಿಗೆ 51 ಸಾವಿರಕ್ಕೂ ಹೆಚ್ಚು ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದರು. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ದೇಶದ 47ಕ್ಕೂ ಹೆಚ್ಚು ಕೇಂದ್ರಗಳಲ್ಲಿ ರೋಜ್‌ಗಾರ್ ಮೇಳ ಆಯೋಜಿಸಲಾಗಿದ್ದು, ರೈಲ್ವೆ, ಗೃಹ, ಅಂಚೆ, ಆರೋಗ್ಯ, ಬ್ಯಾಂಕಿಂಗ್ ಹಾಗೂ ಇತರ ಪ್ರಮುಖ … Continue reading 19ನೇ ರೋಜ್‌ಗಾರ್ ಮೇಳದಲ್ಲಿ ಹೊಸ ದಾಖಲೆ: 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed