ಸೋಷಿಯಲ್ ಮೀಡಿಯಾದಲ್ಲಿ ಮಕ್ಕಳಿಗೆ ಹೊಸ ನಿಯಮ? ಕೇಂದ್ರದ ಪರಿಶೀಲನೆಗೆ ಸುಪ್ರೀಂ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಕ್ಕಳ ಸೋಷಿಯಲ್ ಮೀಡಿಯಾ ಬಳಕೆಯ ನಿಯಂತ್ರಣದ ಕುರಿತು ಮಹತ್ವದ ಪ್ರಶ್ನೆಯೊಂದನ್ನ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಮುಂದಿಟ್ಟಿದೆ. ಹೌದು! 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಪೋಷಕರು ಅಥವಾ ಕಾನೂನುಬದ್ಧ ಪಾಲಕರ ಅನುಮತಿಯಿಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯುವುದನ್ನು ತಡೆಯುವ ಬಗ್ಗೆ ಪರಿಶೀಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ. ‘ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ ಅಲಯನ್ಸ್’ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಈ ವಿಚಾರ ಚರ್ಚೆಗೆ ಬಂದಿದೆ. ಮಕ್ಕಳಿಗೆ ಡಿಜಿಟಲ್ ವೇದಿಕೆಗಳಲ್ಲಿ ಖಾತೆ ತೆರೆಯಲು ಅವಕಾಶ … Continue reading ಸೋಷಿಯಲ್ ಮೀಡಿಯಾದಲ್ಲಿ ಮಕ್ಕಳಿಗೆ ಹೊಸ ನಿಯಮ? ಕೇಂದ್ರದ ಪರಿಶೀಲನೆಗೆ ಸುಪ್ರೀಂ ಸೂಚನೆ