ಟ್ರೆಕ್ಕಿಂಗ್ ಹೋಗೋರಿಗೆ ಹೊಸ ರೂಲ್ಸ್, ಅವಘಡಗಳನ್ನು ತಪ್ಪಿಸೋಕೆ ಮಾಸ್ಟರ್ ಪ್ಲಾನ್
ರಾಜ್ಯದಲ್ಲಿ ಟ್ರೆಕ್ಕಿಂಗ್ ಹೋಗುವ ವೇಳೆ ಸಾಕಷ್ಟು ಅವಘಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಟ್ರಿಕ್ಟ್ ರೂಲ್ಸ್ ಮಾಡಿದೆ. ಪ್ರಮಾಣಿತ ಕಾರ್ಯಾಚರಣೆ ವಿಧಾನ ಜಾರಿಗೆ ತಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್‌ನಲ್ಲಿ ಎಸ್‌ಒಪಿ ಬಿಡುಗಡೆ ಮಾಡಿ ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 44 ಚಾರಣ ಪಾಯಿಂಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗು ತಡಿಯಾಂಡಮೊಳ್ ಸೇರಿದಂತೆ ಹಲವು ಕಡೆಗಳಲ್ಲಿ ಚಾರಣಕ್ಕೆ ತೆರಳಿದವರು ನಾಪತ್ತೆಯಾಗಿರುವುದು ಹಾಗೂ ಚಿಕ್ಕಮಗಳೂರಿನಲ್ಲಿ ಬಾಲಕಿ ಸಾವನ್ನಪ್ಪಿದ ಘಟನೆಗಳ ಹಿನ್ನೆಲೆಯಲ್ಲಿ ಈ ಕ್ರಮ … Continue reading ಟ್ರೆಕ್ಕಿಂಗ್ ಹೋಗೋರಿಗೆ ಹೊಸ ರೂಲ್ಸ್, ಅವಘಡಗಳನ್ನು ತಪ್ಪಿಸೋಕೆ ಮಾಸ್ಟರ್ ಪ್ಲಾನ್
Copy and paste this URL into your WordPress site to embed
Copy and paste this code into your site to embed