ಇಂದಿರಾ ಕ್ಯಾಂಟೀನ್‌ಗಳಲ್ಲಿ ಗುಣಮಟ್ಟ ಹೆಚ್ಚಿಸಲು ಜಿಬಿಎಯಿಂದ ಹೊಸ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ದುಡಿಯುವ ವರ್ಗದ ಜನರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಪ್ರಮುಖ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗಳ ಸೇವೆಯನ್ನು ಮತ್ತಷ್ಟು ಉತ್ತಮಗೊಳಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಆಹಾರದ ಗುಣಮಟ್ಟ ಹೆಚ್ಚಿಸುವುದು, ಸ್ವಚ್ಛತೆಯನ್ನು ಕಾಪಾಡುವುದು ಹಾಗೂ ಜನರನ್ನು ಮತ್ತೆ ಕ್ಯಾಂಟೀನ್‌ಗಳತ್ತ ಆಕರ್ಷಿಸುವ ಉದ್ದೇಶದಿಂದ ಹೊಸ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ತಿಳಿಸಿದ್ದಾರೆ. ನಗರದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಯಾಂಟೀನ್‌ಗಳನ್ನು ಅಭಿವೃದ್ಧಿಪಡಿಸುವುದಕ್ಕೂ ಹಾಗೂ ಅಗತ್ಯವಿರುವ ಕಡೆ ಹೊಸ ಕೇಂದ್ರಗಳನ್ನು … Continue reading ಇಂದಿರಾ ಕ್ಯಾಂಟೀನ್‌ಗಳಲ್ಲಿ ಗುಣಮಟ್ಟ ಹೆಚ್ಚಿಸಲು ಜಿಬಿಎಯಿಂದ ಹೊಸ ಪ್ಲಾನ್!