ಬೆಂಗಳೂರು ವಿಸ್ತರಣೆಗೆ ಹೊಸ ರೂಪ: ಐದು ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರ ವಿಸ್ತರಣೆಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳನ್ನು ರಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರೊಂದಿಗೆ ಈಗಿನ ಬೆಂಗಳೂರು ನಗರ ವ್ಯಾಪ್ತಿಯನ್ನು ಮೀರಿ ಸುತ್ತಮುತ್ತಲಿನ ಗ್ರಾಮಗಳನ್ನೂ ನಗರ ಆಡಳಿತದ ವ್ಯಾಪ್ತಿಗೆ ತರುವ ಪ್ರಕ್ರಿಯೆಗೆ ವೇಗ ಸಿಗುವ ಸಾಧ್ಯತೆ ಇದೆ. ಭೌಗೋಳಿಕ ವ್ಯಾಪ್ತಿ ವಿಸ್ತರಣೆ … Continue reading ಬೆಂಗಳೂರು ವಿಸ್ತರಣೆಗೆ ಹೊಸ ರೂಪ: ಐದು ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅಸ್ತು