ಮೂವರು ಆಟಗಾರರಿಗೆ ಕೋವಿಡ್: ವೆಸ್ಟ್ ಇಂಡೀಸ್ ವಿರುದ್ಧ ಸರಣಿಗೆ ಹೊಸ ಸ್ಟಾರ್ ಆಟಗಾರ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಭಾರತದ ಮೂವರು ಆಟಗಾರರಿಗೆ ಕೋವಿಡ್ ದೃಢಪಟ್ಟಿದೆ.
ಸಹಾಯಕ ಸಿಬ್ಬಂದಿಗಳಿಗೂ ಸೋಂಕು ಇರುವುದು ದೃಢಪಟ್ಟಿದ್ದು, ಹೊಸ ಆಟಗಾರರನ್ನು ಸೇರಿಸಿಕೊಳ್ಳಲಾಗಿದೆ. ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ ಹಾಗೂ ನವ್‌ದೀಪ್ ಸೈನಿಗೆ ಸೋಂಕು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಆರಿಸಲಾಗಿದೆ. ಈ ಕುರಿತು ಬಿಸಿಸಿಐ ಪ್ರಕಟಣೆ ಹೊರಡಿಸಿದ್ದು, ಟೀಂ ಇಂಡಿಯಾದ ಏಳು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಯಾಂಕ್ ಅಗರ್‌ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!