ಬಿಹಾರ ರಾಜಕಾರಣದಲ್ಲಿ ಹೊಸ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ರಾಜಕಾರಣದಲ್ಲಿ ಹೊಸ ಬಿರುಗಾಳಿ ಎದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿ ಸಂಸತ್ತಿನ ಮೇಲ್ಮನೆಗೆ (ರಾಜ್ಯಸಭೆ) ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಪಕ್ಷದ ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಅವರ ರಾಜ್ಯಸಭಾ ಪ್ರವೇಶಕ್ಕಾಗಿ ನಾಮಪತ್ರಗಳನ್ನು ಸಿದ್ಧಪಡಿಸಲಾಗಿದ್ದು, ಮಾರ್ಚ್ 5ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.ಇತ್ತ ನಿತೀಶ್ ಕುಮಾರ್ ರಾಜ್ಯಸಭೆಯತ್ತ ಕಾಲಿಟ್ಟರೆ, ಬಿಜೆಪಿ ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲಿದೆ. ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಲು … Continue reading ಬಿಹಾರ ರಾಜಕಾರಣದಲ್ಲಿ ಹೊಸ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?
Copy and paste this URL into your WordPress site to embed
Copy and paste this code into your site to embed