ಭಾರತ-ನೇಪಾಳ ಬಾಂಧವ್ಯಕ್ಕೆ ಹೊಸ ಬಲ: ಇಂದು ಭಾರತಕ್ಕೆ ಬಾಲೇಂದ್ರ ಶಾ, ನಾಳೆ ಮೋದಿ ಜೊತೆ ಮಹತ್ವದ ಚರ್ಚೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ನೆರೆಯ ಮಿತ್ರ ರಾಷ್ಟ್ರ ನೇಪಾಳದ ಪ್ರಧಾನಿ ಬಾಲೇಂದ್ರ ಶಾಅವರು ಎರಡು ದಿನಗಳ ಅಧಿಕೃತ ಭೇಟಿಗಾಗಿ ಇಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಆಹ್ವಾನದ ಮೇರೆಗೆ ನಡೆಯುತ್ತಿರುವ ಈ ಪ್ರವಾಸವು, ಉಭಯ ದೇಶಗಳ ನಡುವಿನ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಕ್ಕೆ ಹೊಸ ವೇಗ ನೀಡುವ ನಿರೀಕ್ಷೆಯಿದೆ. ವಿಶೇಷವೆಂದರೆ, ಕಳೆದ ಮಾರ್ಚ್ನಲ್ಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಾಲೇಂದ್ರ ಶಾ ಅವರು ಕೈಗೊಳ್ಳುತ್ತಿರುವ ಮೊದಲ ವಿದೇಶಿ ಪ್ರವಾಸ ಇದಾಗಿದೆ. ಇಂದು … Continue reading ಭಾರತ-ನೇಪಾಳ ಬಾಂಧವ್ಯಕ್ಕೆ ಹೊಸ ಬಲ: ಇಂದು ಭಾರತಕ್ಕೆ ಬಾಲೇಂದ್ರ ಶಾ, ನಾಳೆ ಮೋದಿ ಜೊತೆ ಮಹತ್ವದ ಚರ್ಚೆ
Copy and paste this URL into your WordPress site to embed
Copy and paste this code into your site to embed