Saturday, August 30, 2025

BBMP ಸಿಬ್ಬಂದಿಗೆ ನಯಾ ಟಾಸ್ಕ್: ಬೀದಿನಾಯಿಗಳಿಗೆ ಆಹಾರ ನೀಡೋಕೆ ಜಾಗ ಗುರುತಿಸಲು ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದಿನಾಯಿಗಳಿಗೆ ಆಹಾರ ಹಾಕುವುದಕ್ಕೆ ಪ್ರತ್ಯೇಕ ಸ್ಥಳಗಳನ್ನ ಗುರುತಿಸುವುದಕ್ಕೆ ಎಲ್ಲಾ ರಾಜ್ಯಗಳಿಗೂ ಸುಪ್ರೀಂ ಸೂಚನೆ ನೀಡಿತ್ತು. ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೆ ಬಿಬಿಎಂಪಿ ಕೂಡ ತನ್ನ ಸಿಬ್ಬಂದಿಗೆ ಜಾಗ ಗುರುತಿಸುವ ಟಾಸ್ಕ್ ನೀಡಿದೆ.

ರಾಜಧಾನಿಯಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವುದಕ್ಕೆ ಜಾಗ ಗುರುತಿಸಲು ಸಿಬ್ಬಂದಿಗೆ ಟಾಸ್ಕ್ ನೀಡಿದ್ದು. ಇನ್ನು 15 ರಿಂದ 20 ದಿನದೊಳಗೆ ಜಾಗ ಗುರುತಿಸಲು ಸೂಚಿಸಲಾಗಿದೆ.

ಇದನ್ನೂ ಓದಿ