ಕೆಪಿಎಸ್‌ಸಿ ಅಕ್ರಮದ ತನಿಖೆಗೆ ಹೊಸ ಟೀಮ್: ಅಲೋಕ್ ಕುಮಾರ್ ಹೆಗಲಿಗೆ SIT ಹೊಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಪಿಎಸ್‌ಸಿ ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ಕರ್ನಾಟಕ ಹೈಕೋರ್ಟ್ ವಿಶೇಷ ತನಿಖಾ ತಂಡ ರಚಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಜೈಲು ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಐವರು ಅಧಿಕಾರಿಗಳ ತಂಡ ತನಿಖೆ ನಡೆಸಲಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದ್ದು, ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಹಾಗೂ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಬಳಿ ಇರುವ ದಾಖಲೆಗಳು, ದಾಖಲೆಪತ್ರಗಳು … Continue reading ಕೆಪಿಎಸ್‌ಸಿ ಅಕ್ರಮದ ತನಿಖೆಗೆ ಹೊಸ ಟೀಮ್: ಅಲೋಕ್ ಕುಮಾರ್ ಹೆಗಲಿಗೆ SIT ಹೊಣೆ