ಬೆಂಗಳೂರು ಮೆಟ್ರೋದಲ್ಲಿ ಬರಲಿದೆ ಹೊಸ ತಂತ್ರಜ್ಞಾನ: ಪಿಂಕ್, ಬ್ಲೂ ಲೈನ್‌ನ CBTC ವ್ಯವಸ್ಥೆಗೆ ಗ್ರೀನ್ ಸಿಗ್ನಲ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಟ್ರಾಫಿಕ್‌ನಲ್ಲಿ ಗಂಟೆಗಟ್ಟಲೆ ಸಿಲುಕುವ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಮತ್ತೊಂದು ದೊಡ್ಡ ನಿರೀಕ್ಷೆ ಮೂಡಿಸಿದೆ. ನಗರದಲ್ಲಿ ವೇಗವಾಗಿ ವಿಸ್ತರಿಸುತ್ತಿರುವ ಪಿಂಕ್ ಮತ್ತು ಬ್ಲೂ ಲೈನ್ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತಾಂತ್ರಿಕ ಅನುಮೋದನೆ ದೊರೆತಿದ್ದು, ಮುಂದಿನ ಹಂತದ ಕಾಮಗಾರಿಗಳು ಹಾಗೂ ರೈಲು ಸಂಚಾರಕ್ಕೆ ಸಿದ್ಧತೆ ಮತ್ತಷ್ಟು ವೇಗ ಪಡೆಯುವ ಸಾಧ್ಯತೆಯಿದೆ. CBTC ವ್ಯವಸ್ಥೆಗೆ ರೈಲ್ವೆ ಮಂಡಳಿ ಒಪ್ಪಿಗೆ ನಮ್ಮ ಮೆಟ್ರೋದ ಪಿಂಕ್ ಮತ್ತು ಬ್ಲೂ ಲೈನ್‌ಗಳಲ್ಲಿ ರೈಲುಗಳ ಸುರಕ್ಷಿತ ಹಾಗೂ ಪರಿಣಾಮಕಾರಿ ಸಂಚಾರಕ್ಕೆ ಅಗತ್ಯವಿರುವ … Continue reading ಬೆಂಗಳೂರು ಮೆಟ್ರೋದಲ್ಲಿ ಬರಲಿದೆ ಹೊಸ ತಂತ್ರಜ್ಞಾನ: ಪಿಂಕ್, ಬ್ಲೂ ಲೈನ್‌ನ CBTC ವ್ಯವಸ್ಥೆಗೆ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed