ಕೆಪಿಎಸ್‌ಸಿ ನೇಮಕಾತಿ ಅಕ್ರಮ ವಿವಾದಕ್ಕೆ ಹೊಸ ಟ್ವಿಸ್ಟ್: ಪ್ರಕರಣ CID ಕೈಗೊಪ್ಪಿಸಲು ಸರ್ಕಾರದ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಈ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದು, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಸಿಐಡಿಗೆ ಹಸ್ತಾಂತರಿಸಲಾಗಿದೆ. ಅಕ್ರಮಕ್ಕೆ ಕಠಿಣ ಕ್ರಮದ ಎಚ್ಚರಿಕೆ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ಅಥವಾ ಅಕ್ರಮ … Continue reading ಕೆಪಿಎಸ್‌ಸಿ ನೇಮಕಾತಿ ಅಕ್ರಮ ವಿವಾದಕ್ಕೆ ಹೊಸ ಟ್ವಿಸ್ಟ್: ಪ್ರಕರಣ CID ಕೈಗೊಪ್ಪಿಸಲು ಸರ್ಕಾರದ ಗ್ರೀನ್ ಸಿಗ್ನಲ್