ರಾಮಮಂದಿರ ದೇಣಿಗೆ ಕಳವು ಪ್ರಕರಣಕ್ಕೆ ಹೊಸ ಟ್ವಿಸ್ಟ್: ಬರೋಬ್ಬರಿ 105 ಬಾರಿ ನಡೆದಿತ್ತು ಕಳ್ಳತನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳವು ಆರೋಪದ ತನಿಖೆಯಲ್ಲಿ ಮಹತ್ವದ ಸಂಗತಿಗಳು ಬಹಿರಂಗಗೊಂಡಿವೆ. ಹೌದು! ದೇವಾಲಯದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಒಟ್ಟು 105 ಬಾರಿ ದೇಣಿಗೆ ಕಳವು ನಡೆದಿರುವುದು ಪತ್ತೆಯಾಗಿದೆ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ. ಸೋಮವಾರ ನಡೆದ ವಿಚಾರಣೆಯಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಎಸ್‌ಐಟಿ ವರದಿಯ ಪ್ರಮುಖ ಅಂಶಗಳನ್ನು ನ್ಯಾಯಪೀಠದ ಗಮನಕ್ಕೆ ತಂದರು. ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು, … Continue reading ರಾಮಮಂದಿರ ದೇಣಿಗೆ ಕಳವು ಪ್ರಕರಣಕ್ಕೆ ಹೊಸ ಟ್ವಿಸ್ಟ್: ಬರೋಬ್ಬರಿ 105 ಬಾರಿ ನಡೆದಿತ್ತು ಕಳ್ಳತನ
Copy and paste this URL into your WordPress site to embed
Copy and paste this code into your site to embed